ಅಪಧಮನಿ
ಬೆಂಗಳೂರು, ಕರ್ನಾಟಕ, ಭಾರತ
ಹಾಗೇ ಸುಮ್ಮನೇ; ಚೂರು ಮಾತು, ಜಾಸ್ತಿ ಹುಡುಗಾಟ, ಚೂರು ಕೋಪ, ಜಾಸ್ತಿ ಪ್ರೀತಿ, ಸಂದರ್ಭಕ್ಕೆ ಸರಿಯಾಗೋ ಅಷ್ಟು ಗಾಂಭೀರ್ಯ !! ಇದೆಲ್ಲದರ ಜೊತೆಗೆ ದೊಡ್ಡ ಕನಸು.
ಅದರ ಮಧ್ಯೆನೇ ಜೀವನದ ಸಣ್ಣ - ಪುಟ್ಟ ಅನುಭವಗಳನ್ನು ದೊಡ್ಡ ಖುಷಿಯಿಂದ ಆಚರಿಸೋ ಸ್ನೇಹಜೀವಿ ♥ ಒಟ್ಟಿನಲ್ಲಿ ಬದುಕಿನ ಬಯಲು ದಾರಿಯ ಅಲೆಮಾರಿ, ಮತ್ತೆ ಪ್ರತಿಕ್ಷಣವೂ ಅದರ ಗುರುವಿನ ವಿಧ್ಯಾರ್ಥಿ!
ಹೀಗೆ ಅನ್ನಿಸಿದ್ದು, ಕಂಡಿದ್ದನ್ನ ಗೀಚೋ ಅಭ್ಯಾಸ ♥ ಸಂಭ್ರಮಿಸುವ ರೀತಿ, ಅನಿಸಿದ ಅನಿಸಿಕೆ, ಮನಕಳುಕುವ ತಳಮಳಗಳ ಹೆಸರು, ಅವುಗಳ ಉಸಿರು ಮೂಲೆ ಸೇರಬಾರದ್ದು ಅಂತ ಅದಕ್ಕೊಂದು ಪುಟ್ಟ ವೇದಿಕೆ ಕಲ್ಪಿಸ್ತಾ ಇದೀನಿ. :)
ಅದುವೇ “ಅಪಧಮನಿ”, ಭಾವದ ಬದುಕಿನ ಬಯಲು ದಾರಿ ಅಲೆಮಾರಿಯ ಪ್ರಯಾಣದ ಹಾದಿ!!